ವಿವಿಧೋದ್ದೇಶ ನದಿ ಕಣಿವೆ ಯೋಜನೆಗಳು

ವಿವಿಧೋದ್ದೇಶ ನದಿ ಕಣಿವೆ ಯೋಜನೆಗಳು

✴️ನದಿ ಕಣಿವೆಯಲ್ಲಿ ಅದರ ಉಪನದಿಗಳನ್ನು ಒಳಗೊಂಡಂತೆ ಹಲವಾರು ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು.

✴️ಇದರಿಂದ ಆ ನದಿ ಕಣಿವೆಯಲ್ಲಿನ ಜಲ ಸಂಪತ್ತಿನ ಗರಿಷ್ಠ ಪ್ರಮಾಣದ ಬಳಕೆಯು ಸಾಧ್ಯವಾಗುವುದು.

✴️ಇಂತಹ ಯೋಜನೆಗಳು ವ್ಯವಸಾಯಕ್ಕೆ ನೀರನ್ನು ಒದಗಿಸುವುದಲ್ಲದೆ ಇನ್ನಿತರ ಹಲವಾರು ಉದ್ದೇಶಗಳನ್ನು ಹೊಂದಿರುತ್ತದೆ.

✴️ಇವುಗಳನ್ನು ವಿವಿಧೋದ್ದೇಶ ನದಿಕಣಿವೆ ಯೋಜನೆಗಳೆಂದು ಕರೆಯುವರು.

Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey

Post a Comment

0 Comments