ಭೂಗೋಳಶಾಸ್ತ್ರದ ಕೆಲವು ಸಾಮಾನ್ಯ ಜ್ಞಾನ ಪ್ರಶ್ನೆಗಳು*

1) ಕರ್ನಾಟಕದ ಏಕೈಕ ಪ್ರಧಾನ ಬಂದರು ಯಾವುದು?

ನವ ಮಂಗಳೂರು

2) ಜಗತ್ತಿನ ಅತ್ಯಂತ ಚಿಕ್ಕ ಹಾಗೂ ದ್ವೀಪ ಖಂಡ ಯಾವುದು?

ಆಸ್ಟ್ರೇಲಿಯಾ

3) 1952 ರಲ್ಲಿ ಪ್ರಾರಂಭಗೊಂಡು 1955 ರಲ್ಲಿ ಕಾರ್ಯಾರಂಭಗೊಂಡ ಬಂದರು ಯಾವುದು?

ಕಾಂಡ್ಲಾ ಬಂದರು. (ಗುಜರಾತ್)

4) ಆಸ್ಟ್ರೇಲಿಯಾ ಖಂಡದಲ್ಲಿರುವ ಒಟ್ಟು ರಾಷ್ಟ್ರಗಳ ಸಂಖ್ಯೆ ಎಷ್ಟು?

14

5) ಯಾವ ಬಂದರನ್ನು ಜವಾಹರ್ ಲಾಲ್ ನೆಹರು ಬಂದರು ಎನ್ನುವರು?

ನವಾಶೇವಾ ಬಂದರು

6) ಕರ್ನಾಟಕದ ಹೆಬ್ಬಾಗಿಲು ಎಂದು ಯಾವ ಬಂದರನ್ನು ಕರೆಯುತ್ತಾರೆ?

ನವ ಮಂಗಳೂರು

7) ವಿಸ್ತೀರ್ಣದಲ್ಲಿ ಅತಿ ಚಿಕ್ಕ ರಾಜ್ಯ ಯಾವುದು?

ಗೋವಾ

8) ಗ್ರೇಟ್ ಬ್ಯಾರಿಯರ್ ರೀಫ್ ಯಾವ ಖಂಡದಲ್ಲಿದೆ?

ಆಸ್ಟ್ರೇಲಿಯಾ

9) ಭಾರತ ಮತ್ತು ಅಫ್ಘಾನಿಸ್ಥಾನಕ್ಕೆ ಸಂಬಂಧಿಸಿದ ಗಡಿರೇಖೆ ಯಾವುದು?

ಡ್ಯೂರಾಂಡ್

10) ಜನಸಂಖ್ಯೆಯಲ್ಲಿ ಅತಿ ಚಿಕ್ಕ ರಾಜ್ಯ ಯಾವುದು?

ಸಿಕ್ಕಿಂ

11) ಮೌಂಟ್ ಎವರೆಸ್ಟ್ ಏರಿದ ಮೊಟ್ಟ ಮೊದಲ ಭಾರತೀಯ ಮಹಿಳೆ ಯಾರು?

ಬಚೇಂದ್ರಿಪಾಲ್

12) ಯಾವ ಖಂಡ ಆರ್ಟಿಸಿಯನ್ ಬಾವಿಗಳಿಗೆ ಪ್ರಸಿದ್ಧಿಯಾಗಿದೆ?

ಆಸ್ಟ್ರೇಲಿಯಾ

13) ಆಸ್ಟ್ರೇಲಿಯಾ ಖಂಡದ ಅತಿದೊಡ್ಡ ರಾಷ್ಟ್ರ ಯಾವುದು?

ಆಸ್ಟ್ರೇಲಿಯಾ

14) ಮೌಂಟ್ ಎವರೆಸ್ಟ್ ನ್ನು ನೇಪಾಳದಲ್ಲಿ ----- ಎಂದು ಕರೆಯುತ್ತಾರೆ?

ಸಾಗರಮಾತಾ

15) ಕೆ2 ಯಾವ ಶ್ರೇಣಿಯಲ್ಲಿದೆ?

ಕಾರಾಕೋರಂ

16) ಕಾಂಚನಜುಂಗಾ ಯಾವ ರಾಜ್ಯದಲ್ಲಿದೆ?

ಸಿಕ್ಕಿಂ

17) ಕೊಲ್ಕತ್ತಾ ಬಂದರು ಯಾವ ನದಿ ದಂಡೆಯಲ್ಲಿ ಸ್ಥಾಪನೆಯಾಗಿದೆ?

ಹೂಗ್ಲಿ

18) ಊಲಾರ್ ಸರೋವರ ಯಾವ ರಾಜ್ಯದಲ್ಲಿದೆ?

ಜಮ್ಮು ಮತ್ತು ಕಾಶ್ಮೀರ

19) ದಾಲ್ ಸರೋವರ ಯಾವ ರಾಜ್ಯದಲ್ಲಿದೆ?

ಜಮ್ಮು ಮತ್ತು ಕಾಶ್ಮೀರ

20) ಕಾಮರಾಜ್ ಬಂದರಿನ ಇನ್ನೊಂದು ಹೆಸರೇನು?

ಎನ್ನೋರ್ ಬಂದರು

21) ಪ್ರಪಂಚದ ಮೂರನೆಯ ಎತ್ತರವಾದ ಶಿಖರ ಯಾವುದು?

ಕಾಂಚನಜುಂಗಾ

22) ಭಾರತದ ಅತ್ಯಂತ ಎತ್ತರದ ಶಿಖರ ಯಾವುದು?

ಕೆ2

23) ಮೌಂಟ್ ಎವರೆಸ್ಟ್ ಏರಿದ ಜಗತ್ತಿನ ಅತ್ಯಂತ ಕಿರಿಯ ಬಾಲಕ ಯಾರು?

ಜೋರ್ಡಾನ್ ರೋಮಿರೋ

24) ಪಾಕ್ ಜಲಸಂಧಿ ಯಾವ ಎರಡು ರಾಷ್ಟ್ರಗಳಿಗೆ ಸಂಬಂಧಿಸಿದೆ?

ಭಾರತ ಮತ್ತು ಶ್ರೀಲಂಕಾ

25) ವಿಸ್ತಿರ್ಣದಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?

ರಾಜಸ್ಥಾನ

26) ಜನಸಂಖ್ಯೆಯಲ್ಲಿ ಅತ್ಯಂತ ದೊಡ್ಡ ರಾಜ್ಯ ಯಾವುದು?

ಉತ್ತರಪ್ರದೇಶ
Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey
0 Comments