ಭಾರತದ ಜನಸಂಖ್ಯೆ (GEO)
ಮುಖ್ಯಾಂಶಗಳು:
• ಜನಸಂಖ್ಯಾ ಹಂಚಿಕೆಯನ್ನು ವಿವರಿಸಲು ಸಾಂದ್ರತೆ ಎಂಬ ಪದವನ್ನು ಬಳಸಲಾಗುವದು.
• 2011ರ ಜನಗಣತಿಯ ಪ್ರಕಾರ ಭಾರತದ ಒಟ್ಟು ಜನಸಂಖ್ಯೆ 121 ಕೋಟಿ.
• ಭಾರತದ ಸರಾಸರಿ ಜನಸಾಂದ್ರತೆಯ ಪ್ರಮಾಣ ಪ್ರ.ಚ.ಕಿ.ಮೀ.ಗೆ 382 ರಷ್ಟಿದೆ.
• ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ ರಾಜ್ಯ ಉತ್ತರ ಪ್ರದೇಶ.
• ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದ ರಾಜ್ಯ ಸಿಕ್ಕಿಂ.
• ಭಾರತದಲ್ಲಿ ಅತಿ ಹೆಚ್ಚು ಜನಸಾಂದ್ರತೆಯ ರಾಜ್ಯ ಬಿಹಾರ.
• ಭಾರತದಲ್ಲಿ ಅತಿ ಕಡಿಮೆ ಜನಸಾಂದ್ರತೆಯ ರಾಜ್ಯ ಅರುಣಾಚಲ ಪ್ರದೇಶ.
• ಭಾರತದಲ್ಲಿ ಮೊದಲ ಬಾರಿಗೆ 1872 ರಲ್ಲಿ ಜನಗಣತಿ ಆರಂಭವಾಯಿತು.
• 2011ರ ಜನಗಣತಿಯ ಪ್ರಕಾರ ಭಾರತದ ಸರಾಸರಿ ಸಾಕ್ಷರತೆಯ ಪ್ರಮಾಣ ಶೇ. 74.04%.
• 2011ರ ಜನಗಣತಿಯ ಪ್ರಕಾರ ಭಾರತದಲ್ಲಿ ಗರಿಷ್ಟ ಸಾಕ್ಷರತೆಯನ್ನು ಹೊಂದಿದ ರಾಜ್ಯ
Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey
0 Comments